ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಆದಷ್ಟು ಬೇಗ ರಾಜ ಕಾಲುವೆ ನಿರ್ಮಿಸುತ್ತೇವೆ; ಸಚಿವ ಹಾಲಪ್ಪ ಆಚಾರ್ಯ

ಹುಬ್ಬಳ್ಳಿ: ಸ್ವಲ್ಪ ಸಮಯದಲ್ಲಿ ಹೆಚ್ಚಿನ ಮಳೆಯಾಗಿದ್ದರಿಂದ ಇಷ್ಟೊಂದು ತೊಂದರೆಗಳು ಆಗಿವೆ. ಹಾನಿಗೊಳಗಾದ ಪ್ರದೇಶಗಳನ್ನು ಆದಷ್ಟು ಬೇಗ ನಿರ್ವಹಣೆ ಮಾಡಲು ಮತ್ತು ಪರಿಹಾರ ನೀಡಲು ಜಿಲ್ಲಾಧಿಕಾರಿಗಳಿಗೆ ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ಯ ಹೇಳಿದರು.

ನಗರದಲ್ಲಿ ಜಲಾವೃತಗೊಂಡಿದ್ದ ಪ್ರದೇಶಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಆಲಿಸಿ ನಂತರ ಮಾಧ್ಯಮದ ಜೊತೆ ಮಾತನಾಡಿದ ಅವರು, ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ನಾಲಾ ಮಾಡುತ್ತಿದೆ. ಈಗಾಗಲೇ ಉಣಕಲ್ ದಿಂದ ಆರಂಭವಾಗಿದೆ. ಆದಷ್ಟು ಬೇಗ ಸಮಸ್ಯೆ ಬಗೆ ಹರಿಸುತ್ತದೆ ಎಂದು ಹೇಳಿದರು.

Edited By : Manjunath H D
Kshetra Samachara

Kshetra Samachara

11/10/2022 09:18 pm

Cinque Terre

26.59 K

Cinque Terre

1

ಸಂಬಂಧಿತ ಸುದ್ದಿ