ಕಲಘಟಗಿ:ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಒಳ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ವಿವಿಧ ಬೇಡಿಕೆ ಈಡೇರಿಸುವಂತೆ ತಹಶೀಲ್ದಾರ ಕಾರ್ಯಾಲಯದ ಎದುರು ಪ್ರತಿಭಟನೆ ಮಾಡಿದರು.
ತಹಶೀಲ್ದಾರ ಕಚೇರಿ ಎದುರು ಜಮಾಯಿಸಿದ ಸಿಬ್ಬಂದಿ ಮುಷ್ಕರದಲ್ಲಿ ಪಾಲ್ಗೊಂಡು ಘೋಷಣೆ ಕೂಗಿದರು.ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ ಸೇರಿದಂತೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಹಶೀಲ್ದಾರಗೆ ಮನವಿ ನೀಡಿದರು.
Kshetra Samachara
04/10/2020 05:20 pm