ಕಲಘಟಗಿ:ತಾಲೂಕಿನ ತಬಕದಹೊನ್ನಳ್ಳಿ ಗ್ರಾಮದಲ್ಲಿ ಕರ್ನಾಟಕ ಸಂಗ್ರಾಮ ಸೇನೆ ಗ್ರಾಮ ಘಟಕವನ್ನು ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು.
ಕರೋನಾ ಸೇನಾನಿಗಳಾದ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು,ಗ್ರಾಮ ಪಂಚಾಯತಿ ಸಿಬ್ಬಂದ್ಧಿಗೆ ಹಾಗೂ ತಾಲೂಕಿನ ಎಲ್ಲ ಪತ್ರಕರ್ತರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಸಂಗ್ರಾಮ ಸೇನೆ ಅಧ್ಯಕ್ಷ ಸಾತಪ್ಪ ಕುಂಕೂರ, ಉಪಾಧ್ಯಕ್ಷ ಶಂಕರಗೌಡ ಬಾವಿಕಟ್ಟಿ,ಗ್ರಾಮ ಘಟಕದ ಅಧ್ಯಕ್ಷ ಸುಭಾಷ್ ಕಂಪ್ಲಿಕೊಪ್ಪ,ಉಪಾಧ್ಯಕ್ಷ ಸಹದೇವ ನಾಗನೂರು ಹಾಗೂ ಸಂಘದ ಸರ್ವ ಕಾರ್ಯಕರ್ತರು ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.
Kshetra Samachara
30/09/2020 10:25 pm