ಧಾರವಾಡ: ಪಶ್ಚಿಮ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಡಾ.ಆರ್.ಎಂ.ಕುಬೇರಪ್ಪ ಇಂದು ಧಾರವಾಡದಲ್ಲಿ ಅಧಿಕೃತ ವಾಗಿ ನಾಮಪತ್ರ ಸಲ್ಲಿಸಿದರು.
ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಅನೀಲಕುಮಾರ ಪಾಟೀಲ ಅವರು ಕುಬೇರಪ್ಪ ಅವರ ನಾಮಪತ್ರ ಸಲ್ಲಿಕೆ ವೇಳೆ ಹಾಜರಿದ್ದರು.
ಪ್ರಸಕ್ತ ವರ್ಷ ಕುಬೇರಪ್ಪ ಅವರು ಪಶ್ಚಿಮ ಪದವೀಧರರ ವಿಧಾನ ಪರಿಷತ್ ಚುನಾವಣೆಯಲ್ಲಿ ಜಯಗಳಿಸುವ ವಿಶ್ವಾಸ ವ್ಯಕ್ತಪಡಿಸಿದರು.
Kshetra Samachara
07/10/2020 04:05 pm