ಹುಬ್ಬಳ್ಳಿ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ನ್ಯಾಯ ಕೊಡಿಸದ ಸರ್ಕಾರಕ್ಕೆ ದಿಕ್ಕಾರ...!
ಹುಬ್ಬಳ್ಳಿ: ಉತ್ತರಪ್ರದೇಶದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಖಂಡಿಸಿ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿಂದು ಎಸ್.ಡಿ.ಪಿ.ಐ ಸಂಘಟನೆಯ ವತಿಯಿಂದ ಪ್ರತಿಭಟನೆ ನಡೆಸಿ ಉತ್ತರಪ್ರದೇಶದ ಸಿಎಂ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ