ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ವಿಚಾರಣೆ ಮುಗಿಸಿ ಹೊರನಡೆದ ವಿಜಯ ಕುಲಕರ್ಣಿ

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಸಹೋದರ ವಿಜಯ ಕುಲಕರ್ಣಿ ಅವರು ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ಸಿಬಿಐ ಅಧಿಕಾರಿಗಳು ನಡೆಸಿದ ವಿಚಾರಣೆ ಮುಗಿಸಿ ಹೊರ ನಡೆದಿದ್ದಾರೆ.

ಸುಮಾರು 5 ಗಂಟೆಗಳ ಕಾಲ ಉಪನಗರ ಠಾಣೆಯಲ್ಲಿ ವಿಜಯ ಕುಲಕರ್ಣಿ ಅವರನ್ನು ಸಿಬಿಐ ವಿಚಾರಣೆಗೊಳಪಡಿಸಿದೆ. ನಂತರ ಹೊರ ಬಂದ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿ ಹೋದರು.

Edited By : Nagesh Gaonkar
Kshetra Samachara

Kshetra Samachara

06/11/2020 05:17 pm

Cinque Terre

57.13 K

Cinque Terre

1

ಸಂಬಂಧಿತ ಸುದ್ದಿ