ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಗ್ರಾಮಾಂತರ ಠಾಣೆಗಳಿಗೆ ಪೊಲೀಸ್ ವಾಹನ ಹಸ್ತಾಂತರ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ವಿವಿಧ ಗ್ರಾಮಾಂತರ ಠಾಣೆಗಳಿಗೆ ಪೊಲೀಸ್ ವಾಹನಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ್ ಮುನೇನಕೊಪ್ಪ ಅವರಿಂದ ಹಸ್ತಾಂತರ ಮಾಡಲಾಯಿತು.

ಬಿಜೆಪಿ ಎಂಎಲ್‌ಸಿ ಪ್ರದೀಪ್ ಶೆಟ್ಟರ್ ಹಾಗೂ ಶಾಸಕರ ಅನುದಾನದಲ್ಲಿ ನೀಡಿದ್ದ ವಾಹನಗಳನ್ನು, ಧಾರವಾಡ ಎಸ್‌ಪಿ ಕೃಷ್ಣಕಾಂತ್ ಅವರಿಗೆ 3 ವಾಹನಗಳನ್ನು ನೀಡಿದ್ದಾರೆ. ಈ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಎಂಎಲ್‌ಸಿ ಪ್ರದೀಪ್ ಶೆಟ್ಟರ್ ಭಾಗಿಯಾಗಿದ್ದರು.

Edited By : Manjunath H D
Kshetra Samachara

Kshetra Samachara

10/01/2022 01:09 pm

Cinque Terre

13.91 K

Cinque Terre

1

ಸಂಬಂಧಿತ ಸುದ್ದಿ