ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬಸವಣ್ಣನವರ ಮೂರ್ತಿ ತೆರವು: ಸ್ಥಳದಲ್ಲಿ ಬಿಗಿ ಭದ್ರತೆ

ಧಾರವಾಡ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಬಳಿಯ ಶ್ರೀನಗರ ವೃತ್ತದಲ್ಲಿ ರಾತ್ರೋರಾತ್ರಿ ಪ್ರತಿಷ್ಠಾಪಿಸಲಾಗಿದ್ದ ಬಸವಣ್ಣನವರ ಮೂರ್ತಿಯನ್ನು ಮಹಾನಗರ ಪಾಲಿಕೆ ವತಿಯಿಂದ ತೆರವುಗೊಳಿಸಲಾಗಿದೆ.

ಆದರೆ ಕಳೆದ ಎರಡು ದಿನಗಳ ಹಿಂದೆ ಬಸರಾಜ ಕಟ್ಟಿಮನಿ ವೃತ್ತವನ್ನು ಪಾಲಿಕೆಯಿಂದ ತೆರವುಗೊಳಿಸಲು ಪ್ರಯತ್ನಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಬಣವಣ್ಣನವರ ಮೂರ್ತಿ ತಂದು ಕೆಲವರು ಪ್ರತಿಷ್ಠಾಪನೆ ಮಾಡಿದ್ದರು.

ಇದೀಗ ಪಾಲಿಕೆ ಅಧಿಕಾರಿಯಾಗಲು ಬಸವಣ್ಣನವರ ಮೂರ್ತಿ ತೆರವುಗೊಳಿಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

02/04/2022 06:15 pm

Cinque Terre

14.53 K

Cinque Terre

0

ಸಂಬಂಧಿತ ಸುದ್ದಿ