ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವವರ ಮೇಲೆ ದಲಿತ ಸಂಘಟನೆ ಆಕ್ರೋಶ

ಹುಬ್ಬಳ್ಳಿ: ಬೇಡ ಜಂಗಮ ಎಂದು ಹೇಳುತ್ತಿರುವ ಕೆಲವರು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯುತ್ತಿದ್ದಾರೆ. ಆದ್ರೆ ಇದರಿಂದ ಸಂವಿಧಾನಾತ್ಮಕವಾಗಿ ನೈಜ ಪರಿಶಿಷ್ಟ ಜಾತಿ ಜನಾಂಗದವರಿಗೆ ಅನ್ಯಾಯ ಆಗುತ್ತಿದೆ. ಇದರ ವಿರುದ್ಧ ಕರ್ನಾಟಕ ದಲಿತ ವಿಮೋಚನಾ ಸಮಿತಿ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ ಕಚೇರಿವರಿಗೆ ತಮಟೆ ಬಾರಿಸುತ್ತ ಪ್ರತಿಭಟನಾ ರ‌್ಯಾಲಿ ನಡೆಸಿದ್ದಾರೆ. ಈ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಹಶೀಲ್ದಾರರ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

Edited By : Somashekar
Kshetra Samachara

Kshetra Samachara

28/07/2022 07:10 pm

Cinque Terre

35.86 K

Cinque Terre

0

ಸಂಬಂಧಿತ ಸುದ್ದಿ