ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬಿಜೆಪಿ ಕಾರ್ಯಕರ್ತರು ಗೂಂಡಾ ವರ್ತನೆ ಮಾಡಿದ್ದಾರೆ; ರಜತ್ ಉಳಾಗಡ್ಡಿಮಠ

ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಇಂದು ರಾಜು ಗಾಂಧಿ ಮತ್ತು ದೇವರಾಜ ಅರಸ ಅವರ ದಿನಾಚರಣೆ ಮಾಡುತ್ತಿದ್ದೇವು. ಆದ್ರೆ ಈ ಬಿಜೆಪಿ ಕಾರ್ಯಕರ್ತರು ಗಲಭೆ ಎಬ್ಬಿಸಲು ಕಾಂಗ್ರೆಸ್ ಬಂಟಿಂಗ್, ಬ್ಯಾನರ್ ಹರಿದು ಕಚೇರಿಗೆ ನುಗ್ಗಿ ಗೂಂಡಾ ವರ್ತನೆ ತೋರಿಸಿದ್ದಾರೆಂದು ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಹೇಳಿದರು.

ಇಂದು ನಡೆದ ಕೈ , ಕಮಲದ ಜಿದ್ದಾಜಿದ್ದಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇದು ಆಡಳಿತ ಪಕ್ಷದ ಕಾರ್ಯಕರ್ತರು ಈ ರೀತಿ ಮಾಡಿದ್ದು ಅವರಿಗೆ ಶೋಭೆ ತರುತ್ತದೆಯಾ? ಈ ಬಿಜೆಪಿ ಮುಖಂಡರು ಪೊಲೀಸರನ್ನು ಬಿಟ್ಟು ನಮ್ಮ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಇವರು ನೇರವಾಗಿ ಪ್ರತಿಭಟನೆ ಮಾಡಬೇಕಿತ್ತು ಅದನ್ನು ಬಿಟ್ಟು ಈ ಗುಂಡಾ ವರ್ತನೆಯ ಪ್ರತಿಭಟನೆ ಎಷ್ಟರ ಮಟ್ಟಿಗೆ ಸರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Edited By : Somashekar
Kshetra Samachara

Kshetra Samachara

20/08/2022 04:32 pm

Cinque Terre

32.01 K

Cinque Terre

15

ಸಂಬಂಧಿತ ಸುದ್ದಿ