ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ನ್ಯಾ. ಎ.ಜೆ ಸದಾಶಿವ ಆಯೋಗದ ವರದಿ ಜಾರಿ ಮಾಡಲು ಒತ್ತಾಯಿಸಿ ಸಿಎಂಗೆ ಮನವಿ

ಹುಬ್ಬಳ್ಳಿ: ನ್ಯಾ.ಎ.ಜೆ ಸದಾಶಿವ ಆಯೋಗದ ಒಳಮೀಸಲಾತಿ ವರದಿಯನ್ನು ಯಥಾವತ್ತಾಗಿ ಜಾರಿತರಲು ಒತ್ತಾಯಿಸಿ, ಇಂದು ನ್ಯಾಯಮೂರ್ತಿ ಎ.ಜೆ ಸಾದಾಶಿವ ಆಯೋಗ ವರದಿ ಹೋರಾಟ ಸಮಿತಿ ವತಿಯಿಂದ, ನಗರದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಿಂದ ಚನ್ನಮ್ಮ ವೃತ್ತದ ಮಾರ್ಗವಾಗಿ ಸಿಎಂ ಬಸವರಾಜ ಬೋಮ್ಮಾಯಿ ಅವರ ನಿವಾಸಕ್ಕೆ ಹೋಗಿ ಮನವಿ ಸಲ್ಲಿಸಿದರು.

ಒಳಮೀಸಲಾತಿ ಜಾರಿಮಾಡುವ ಅಧಿಕಾರವು ಆಯಾ ರಾಜ್ಯ ಸರ್ಕಾರಗಳಿದೆ ಎಂದು ಸುರ್ಪಿಂಕೋರ್ಟನ ನ್ಯಾಯಪೀಠ ತೀರ್ಪು ನೀಡಿದೆ. ಅಂತದರಲ್ಲೂ ಸರ್ಕಾರ ಈ ಆದೇಶವನ್ನು ಜಾರಿ ಮಾಡಲು ಯಾಕೆ ಹಿಂದೇಟು ಹಾಕುತ್ತಿದೆ. ಕೂಡಲೆ ಸದಾಶಿವ ಆಯೋಗ ಜಾರಿಯಾಗಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇಡೀ ರಾಜ್ಯಾದ್ಯಂತ ಉಗ್ರವಾದ ಹೋರಾಟ ಮಾಡಲಾಗುತ್ತದೆಂದು ಎಚ್ಚರಿಕೆ ನೀಡಿದರು.

Edited By : Somashekar
Kshetra Samachara

Kshetra Samachara

28/06/2022 06:58 pm

Cinque Terre

51.42 K

Cinque Terre

1

ಸಂಬಂಧಿತ ಸುದ್ದಿ