ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಜೂನ್ 12ಕ್ಕೆ ಗೋವಾದಲ್ಲಿ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ

ಹುಬ್ಬಳ್ಳಿ: ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನವನ್ನು ಇದೇ ಜೂನ್ 12ಕ್ಕೆ ಗೋವಾದ ಪೋಂಡಾದ ಶ್ರೀ ರಾಮನಾಥ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ ಗೌಡ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅಧಿವೇಶನದಲ್ಲಿ ದೇಶದ 350ಕ್ಕೂ ಹೆಚ್ವು ಹಿಂದೂ ಸಂಘಟನೆಗಳ ಸಹಭಾಗಿತ್ವದಲ್ಲಿ ನಡೆಸಲಾಗುತ್ತದೆ. ಅಧಿವೇಶನದಲ್ಲಿ ಸಿಬಿಐ ಮಾಜಿ ನಿರ್ದೇಶಕ ನಾಗೇಶ್ವರ ರಾವ್, ನ್ಯಾಯವಾದಿ ಹರಿಶಂಕರ್ ಜೈನ್, ನ್ಯಾಯವಾದಿ ವಿಷ್ಣು ಶಂಕರ ಜೈನ್, ಶಾಸಕ ಟಿ. ರಾಜಾಸಿಂಹ, ಚಕ್ರವರ್ತಿ ಸುಲಿಬೆಲಿ, ಹೀಗೆ ಹಲವಾರು ಮುಖಂಡರು ಭಾಗವಹಿಸಲಿದ್ದಾರೆ ಎಂದರು.

Edited By : Somashekar
Kshetra Samachara

Kshetra Samachara

09/06/2022 01:44 pm

Cinque Terre

56.81 K

Cinque Terre

0

ಸಂಬಂಧಿತ ಸುದ್ದಿ