ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಮದ್ಯ ಮಾರಾಟ ನಿಷೇಧ; ಪಟ್ಟಣದಲ್ಲಿ ಮಳಿಗೆಗಳು ಬಂದ್

ನವಲಗುಂದ : ವಿಧಾನ ಪರಿಷತ್ ಚುನಾವಣೆಯ ಮತದಾನ ಹಿನ್ನಲೆ ಶಾಂತಿ ಸುವ್ಯವಸ್ಥೆ ಕಾಪಾಡಲು ಧಾರವಾಡ ಜಿಲ್ಲೆ ಸೇರಿದಂತೆ ತಾಲೂಕಿನಾದ್ಯಂತ ಮದ್ಯದ ಅಂಗಡಿ, ಬಾರ್‌ಗಳನ್ನು ಬಂದ್ ಮಾಡಲಾಗಿತ್ತು.

ಹೌದು ಡಿಸೇಂಬರ್ 8 ರಿಂದ ಡಿಸೆಂಬರ್ 10 ಸಂಜೆ 4 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯದ ಅಂಗಡಿ, ಬಾರ್‌ಗಳನ್ನು ಬಂದ್ ಮಾಡಲಾಗಿದ್ದು, ಎಲ್ಲ ರೀತಿಯ ಮದ್ಯ ತಯಾರಿಕಾ ಘಟಕಗಳು, ಮದ್ಯಸಾಗಾಣೆ, ಸಂಗ್ರಹಣೆ ನಿಷೇಧಿಸಲಾಗಿದೆ. ಹಾಗೂ ಮಾರಾಟ ಮಳಿಗೆಗಳನ್ನು ಮುಚ್ಚಲಾಗಿದ್ದು, ಪಟ್ಟಣದ ಎಲ್ಲಾ ಮಳಿಗೆಗಳು ಬಂದ್ ಆಗಿದ್ದವು.

Edited By : PublicNext Desk
Kshetra Samachara

Kshetra Samachara

10/12/2021 02:17 pm

Cinque Terre

12.36 K

Cinque Terre

0

ಸಂಬಂಧಿತ ಸುದ್ದಿ