ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಿಕೆಶಿ ಮನೆ ಮೇಲಿನ ದಾಳಿ ರಾಜಕೀಯ ಕುತಂತ್ರ

ಧಾರವಾಡ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಮನೆ ಮೇಲೆ ನಡೆದಿರುವ ಸಿಬಿಐ ದಾಳಿ ರಾಜಕೀಯ ಕುತಂತ್ರ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಧಾರವಾಡದ ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

ಕೇಂದ್ರದ ಬಿಜೆಪಿ ಸರ್ಕಾರ ಸಿಬಿಐಯನ್ನು ತನ್ನ ತಾಳಕ್ಕೆ ತಕ್ಕಂತೆ ಬಳಕೆ ಮಾಡಿಕೊಳ್ಳುತ್ತಿದೆ. ಉಪಚುನಾವಣೆ ಹೊಸ್ತಿಲಲ್ಲೇ ಡಿಕೆಶಿ ಅವರ ಮನೆ ಮೇಲೆ ಬಿಜೆಪಿ ಬೇಕಂತಲೇ ಸಿಬಿಐನಿಂದ ದಾಳಿ ಮಾಡಿಸಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು.

Edited By :
Kshetra Samachara

Kshetra Samachara

05/10/2020 03:33 pm

Cinque Terre

23.32 K

Cinque Terre

3

ಸಂಬಂಧಿತ ಸುದ್ದಿ