ಹುಬ್ಬಳ್ಳಿ: ಶೃಂಗೇರಿ ಪಟ್ಟಣದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಕರ್ಮಿಗಳಿಗೆ ಕೂಡಲೆ ಕಠಿಣ ಕಾನೂನು ಕ್ರಮ ಜರುಗಿಸಲು ಆಗ್ರಹಿಸಿ, ಸರ್ವಧರ್ಮ ಸ್ವಯಂ ಸೇವಕರ ಸಂಘಟನೆಯ ಕಾರ್ಯಕರ್ತರು ನಗರದ ತಹಶೀಲ್ದಾರರ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
06/02/2021 04:06 pm