ಹುಬ್ಬಳ್ಳಿ:ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆಕೊಟ್ಟಿದ್ದಾರೆ. ಇದಕ್ಕೆ ಸರ್ಕಾರ ಯಾವುದೇ ರೀತಿಯ ಅವಕಾಶ ಕೊಡುವುದಿಲ್ಲ ಎಂದು ಗೃಹಮಂತ್ರಿ ಆರಗ ಜ್ಞಾನೇಂದ್ರ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಇಎಸ್ ಪುಂಡಾಟಿಕೆಯನ್ನು ಸಹಿಸಲು ಆಗುವುದಿಲ್ಲ. ಎಂಇಎಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಎರಡು ವರ್ಷ ಯಾವುದೇ ರೀತಿಯ ವ್ಯವಹಾರ ಆಗಿಲ್ಲ. ಮತ್ತೆ ಬಂದ್ ಮಾಡಿದರೆ ಜನರಿಗೆ ತುಂಬ ತೊಂದರೆ ಆಗುತ್ತದೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
29/12/2021 12:44 pm