ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯಲ್ಲಿ ಕೋಮು ಗಲಭೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ತಾಪ್ ಹಳ್ಳೂರ್ ಅವರು ಪೊಲೀಸ್ ವಾಹನದ ಮೇಲೆ ನಿಂತು ಪ್ರಚೋದನೆ ಮಾಡಿ ಗಲಭೆಗೆ ಕಾರಣರಾಗಿದ್ದಾರೆ ಎಂಬ ವಿಡಿಯೋ ವೈರಲ್ ಆಗಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, 'ತಪ್ಪು ಯಾರೇ ಮಾಡಿದ್ದರೂ ನಾವೂ ಬೆಂಬಲ ಸೂಚಿಸುವುದಿಲ್ಲ. ಅವರು ತಪ್ಪು ಮಾಡಿದ್ದರೆ ಬಂಧನ ಮಾಡಲಿ. ನಮ್ಮದೇನು ಅಭ್ಯಂತರವಿಲ್ಲ. ಸೂಕ್ಷ್ಮವಾಗಿ ತನಿಖೆ ಮಾಡಲಿ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
19/04/2022 09:14 pm