ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ–ಬಿಜೆಪಿಯ ಕಾರ್ಯಕರ್ತರ ಸಂಭ್ರಮಾಚರಣೆ ವೇಳೆ ಎಡವಟ್ಟು

ಹುಬ್ಬಳ್ಳಿ: ಪಂಚರಾಜ್ಯ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಾಲಿಕೆ ಸದಸ್ಯ ತಿಪ್ಪಣ್ಣ ಮಜ್ಜಿಗಿ ನೇತೃತ್ವದಲ್ಲಿ ಸಂಭ್ರಮಾಚರಣೆ ವೇಳೆ ಪಟಾಕಿ ಸಿಡಿಸಿದ್ದಾರೆ. ಇದ್ರಿಂದ ಸುತ್ತಮುತ್ತಲಿನ ವಾತಾವರಣ ಸಂಪೂರ್ಣ ಹೊಗೆಯಿಂದ ಆವರಿಸಿದ್ದು, ಕಾರ್ಯಕರ್ತರಿಗೆ ಸ್ವಲ್ಪ ಹೊತ್ತು ಉಸಿರು ಕಟ್ಟುವಂತ ಸ್ಥಿತಿ ನಿರ್ಮಾಣವಾಗಿತ್ತು. ಈ ವೇಳೆ ಕೆಲ ಸಾರ್ವಜನಿಕರು ಹಿಡಿ ಶಾಪ ಹಾಕಿದ್ರು.. ಬಿಜೆಪಿ ಕಾರ್ಯಕರ್ತರ ಈ ಎಡವಟ್ಟಿಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ರು.

Edited By : Manjunath H D
Kshetra Samachara

Kshetra Samachara

10/03/2022 03:12 pm

Cinque Terre

35.79 K

Cinque Terre

15

ಸಂಬಂಧಿತ ಸುದ್ದಿ