ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಪ್ರವಾಹದಲ್ಲಿ ಸಿಲುಕಿದ ವ್ಯಕ್ತಿಯ ಯೋಗ ಕ್ಷೇಮ ವಿಚಾರಿಸಿದ ಕೋನರಡ್ಡಿ

ನವಲಗುಂದ : ನವಲಗುಂದ ತಾಲ್ಲೂಕಿನ ಕಡದಳ್ಳಿ ಗ್ರಾಮದ ಹೊರ ವಲಯದಲ್ಲಿನ ಬೆಣ್ಣೆ ಹಳ್ಳದ ಪ್ರವಾಹದಲ್ಲಿ ಸಿಲುಕಿದ್ದ 29 ವರ್ಷದ ಮದನ್ ರೆಡ್ಡಿ ಎಂಬ ವ್ಯಕ್ತಿಯನ್ನು ತಾಲೂಕಾ ಆಸ್ಪತ್ರೆಯಲ್ಲಿ ಭೇಟಿಯಾದ ಮಾಜಿ ಶಾಸಕ ಎನ್ ಹೆಚ್ ಕೋನರಡ್ಡಿ ಆರೋಗ್ಯ ವಿಚಾರಿಸಿದರು.

ಹೌದು ಆಂಧ್ರ ಪ್ರದೇಶ ಮೂಲದ ಮದನ್ ರೆಡ್ಡಿ ಎನ್ನಲಾದ ವ್ಯಕ್ತಿಯನ್ನು ಪ್ರಥಮ ಚಿಕಿತ್ಸೆಗಾಗಿ ನವಲಗುಂದ ತಾಲೂಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನು ತಿಳಿದ ಮಾಜಿ ಶಾಸಕ ಎನ್ ಹೆಚ್ ಕೋನರಡ್ಡಿ ನವಲಗುಂದ ತಾಲೂಕಾ ಆಸ್ಪತ್ರೆಗೆ ತೆರಳಿ ವ್ಯಕ್ತಿಯ ಆರೋಗ್ಯ ವಿಚಾರಿಸಿ, ನಂತರ ಅವರ ಸಹೋದರರ ಜೊತೆ ದೂರವಾಣಿ ಮುಖಾಂತರ ಮಾತನಾಡಿ ದೈರ್ಯ ತುಂಬಿದರು.

Edited By : Shivu K
Kshetra Samachara

Kshetra Samachara

22/05/2022 09:39 am

Cinque Terre

31.79 K

Cinque Terre

7

ಸಂಬಂಧಿತ ಸುದ್ದಿ