ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆ ಮುಂದೆ ನಡೆದ ಕೋಮು ಗಲಭೆ ಹುಬ್ಬಳ್ಳಿಯಲ್ಲಿ ಅಶಾಂತಿಯನ್ನುಂಟು ಮಾಡಿದೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರೂ ಒಂದೇ ತಾಯಿಯ ಮಕ್ಕಳಂತೆ ಇದ್ದರು. ಆ ಒಂದು ಘಟನೆ ಇಷ್ಟೆಲ್ಲ ಕೋಮು ಗಲಭೆಗೆ ಕಾರಣವಾಗಿದೆ. ಈ ಗಲಭೆಗೆ ಕಾರಣರಾದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಅಮಾಯಕರಿಗೆ ತೊಂದರೆ ಕೊಡಬಾರದೆಂದು ಸರ್ವಧರ್ಮ ಗುರುಗಳು ಸರ್ಕಾರಕ್ಕೆ ಹಾಗೂ ಜನರಲ್ಲಿ ಪಬ್ಲಿಕ್ ನೆಕ್ಸ್ಟ್ ಮೂಲಕ ಮನವರಿಕೆ ಮಾಡಿದ್ದಾರೆ...
Kshetra Samachara
20/04/2022 04:21 pm