ಹುಬ್ಬಳ್ಳಿ: ಕಳೆದ ಒಂದು ವಾರದ ಹಿಂದೆ ಹನುಮ ಜಯಂತಿ ದಿನದಂದು ಹಿಂದೂ ಯುವಕ ಅಭಿಷೇಕ ಹಿರೇಮಠ ಪ್ರಚೋದನಕಾರಿ ವೀಡಿಯೋಂದನ್ನು ಹರಿ ಬಿಟ್ಟಿದ್ದ ಹಿನ್ನೆಲೆಯಲ್ಲಿ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ಮುಂದೆ ಕೋಮು ಗಲಭೆಯಾದ ಹಿನ್ನೆಲೆಯಲ್ಲಿ, ಇಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಪೊಲೀಸರಿಂದ ಮಾಹಿತಿ ಪಡೆದರು.
Kshetra Samachara
22/04/2022 12:43 pm