ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಬಿಜೆಪಿ ಕಾರ್ಯಕಾರಣಿ ಸಭೆ

ನವಲಗುಂದ : ಮಂಗಳವಾರ ನಗರದ ಶ್ರೀ ಗವಿಮಠದಲ್ಲಿ ಭಾರತೀಯ ಜನತಾ ಪಾರ್ಟಿ ನವಲಗುಂದ ಮಂಡಲ ಕಾರ್ಯಕಾರಣಿ ಸಭೆಯನ್ನು ಆಯೋಜಿಸಲಾಗಿತ್ತು.

ಇನ್ನು ಕಾರ್ಯಕ್ರಮದಲ್ಲಿ ತಾಲೂಕ ಅಧ್ಯಕ್ಷರಾದ ಶರಣಪ್ಪಗೌಡ ದಾನಪ್ಪಗೌಡ್ರ, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷರಾದ ಷಣ್ಮುಖ ಗುರಿಕಾರ, ಧಾರವಾಡ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಬಸವರಾಜ್ ಕುಂದಗೋಳ ಮಠ, ಮಾಜಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಬಸಣ್ಣ ಬೆಳವಣಕಿ, ನವಲಗುಂದ ನಗರ ಘಟಕದ ಅಧ್ಯಕ್ಷರಾದ ಅಣ್ಣಪ್ಪ ಬಾಗಿ, ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಅಡಿವೆಪ್ಪ ಮನಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

03/08/2021 07:01 pm

Cinque Terre

12.06 K

Cinque Terre

0

ಸಂಬಂಧಿತ ಸುದ್ದಿ