ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಉ.ಚು ಗೆಲುವು ಸಾಧಿಸಿದ ಕಾಂಗ್ರೆಸ್: ಪಟ್ಟಣದಲ್ಲಿ ಕಾರ್ಯಕರ್ತರ ಸಂಭ್ರಮ

ನವಲಗುಂದ : ಹಾನಗಲ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ವಿಜಯ ಸಾಧಿಸುತ್ತಲೇ ನವಲಗುಂದದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ, ಸಂಭ್ರಮ ಪಟ್ಟರು.

ಹೌದು ಹಾನಗಲ್‌ನಲ್ಲಿ ಕಾಂಗ್ರೆಸ್ ವಿಜಯ ಪತಾಕೆ ಹಾರಿಸಿದ್ದು, ಇದರಿಂದ ನವಲಗುಂದ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗೆಲುವು ಸಾಧಿಸಿದ ಶ್ರೀನಿವಾಸ್ ಮಾನೆ ಅವರಿಗೆ ಕಾಂಗ್ರೆಸ್ ಪಕ್ಷಕ್ಕೆ ಜಯಘೋಷಣೆ ಹಾಕುತ್ತಾ, ಲಿಂಗರಾಜ ವೃತ್ತ ಸೇರಿದಂತೆ ಹಲವೆಡೆ ಪಟಾಕಿ ಸಿಡಿಸಿ, ಸಂಭ್ರಮಿಸಿದರು.

Edited By : PublicNext Desk
Kshetra Samachara

Kshetra Samachara

02/11/2021 04:23 pm

Cinque Terre

15.46 K

Cinque Terre

0

ಸಂಬಂಧಿತ ಸುದ್ದಿ