ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು, ಇಡೀ ರಾಜ್ಯಾದ್ಯಂತ ಐದು ಬಾರಿ ಹೋರಾಟ ನಡೆದಿದೆ. ಆದ್ರೆ ಸರ್ಕಾರ ಮಾತ್ರ ಯಾವುದೇ ಗಡುವಿಗೆ ಮಣಿಯದೆ ಇವರ ಹೋರಾಟಕ್ಕೆ ಕ್ಯಾರೆ ಎನ್ನುತ್ತಿಲ್ಲ. ಹೀಗಾಗಿ ನಾಳೆ ಸೆಪ್ಟೆಂಬರ್ 20ರಂದು ಶಿಗ್ಗಾಂವದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಕೆಲ ಕಾಣದ ಕೈಗಳು ಇವರ ಹೋರಾಟವನ್ನು ಹತ್ತಿಕ್ಕುತ್ತಿವೆ ಎಂದು ಬಸವ ಜಯ ಮೃತ್ಯುಂಜಯ ಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ಈರಣ್ಣ ವಾಲಿಕಾರ ಫುಲ್ ನಡೆಸಿದ ಚಿಟ್ ಚಾಟ್ ಇಲ್ಲಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
19/09/2022 08:18 pm