ಮಾಜಿ ಸಚಿವ ಸಂತೋಷ ಲಾಡ್ ರವರು ಕಲಘಟಗಿ ತಾಲೂಕಿನಾದ್ಯಂತ ಹೊಸ ಬಿರುಗಾಳಿ ಎಬ್ಬಿಸುತ್ತಿದ್ದಾರೆ. ಹೌದು ತಾಲೂಕಿನಲ್ಲಿ ಯಾವ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದೆಂದು ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಸಹಾಯ ಹಸ್ತ ನೀಡುತ್ತಿದ್ದಾರೆ.
ಈಗಾಗಲೇ ತಾಲೂಕಿನಲ್ಲಿ ಹಲವಾರು ವಿದ್ಯಾರ್ಥಿಗಳಿಗೆ ನೆರವು ನೀಡಿದ್ದು ಸದ್ಯ ಮತ್ತಿಬ್ಬರು ವಿದ್ಯಾರ್ಥಿಗಳಿಗೆ ನೆರವು ನೀಡಿದ್ದಾರೆ. ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಕೂಡ ಸಂತೋಷ ಲಾಡ್ ರವರ ಈ ಸಹಾಯ ಹಸ್ತಕ್ಕೆ ಸಂತೋಷ ವ್ಯಕ್ತಪಡಿಸಿದ್ದು ಲಾಡ್ ರವರಿಗೆ ಧನ್ಯವಾದ ತಿಳಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
21/09/2022 03:16 pm