ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಹಿಜಾಬ್ ವಿಚಾರದಲ್ಲಿ ಹೋರಾಟ ಮಾಡುವುದು ಸರಿಯಲ್ಲ : ಪದ್ಮಶ್ರೀ ಪುರಸ್ಕೃತ ನಡಕಟ್ಟಿನ

ಹುಬ್ಬಳ್ಳಿ: ಹಿಜಾಬ್ ಗೆ ಸಂಬಂಧಪಟ್ಟಂತೆ ಹೈಕೋರ್ಟ್ ನೀಡಿದ ತೀರ್ಪುನ್ನು ಮುಸ್ಲಿಂ ಸಮಾಜದ ಬಾಂಧವರು ಸ್ವೀಕರಿಸಬೇಕು ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಬ್ದುಲ್ ಖಾದರ್ ನಡುಕಟ್ಟಿನ್ ಹೇಳಿದರು.

ನಗರದಲ್ಲಿಂದು ಮಾತನಾಡಿದ ಅವರು, ಮೊಹಮ್ಮದ್ ಪೈಗಂಬರರೂ ನಾವು ಯಾವ ದೇಶದಲ್ಲಿ ಇರುತ್ತೆವೆಯೋ ಆ ದೇಶದ ನಿಯಮಗಳನ್ನು ಪಾಲನೆ ಮಾಡಬೇಕೆಂಬ ಸಂದೇಶ ನೀಡಿದ್ದಾರೆ ಎಂದರು.

ರಾಜ್ಯದ ಉಚ್ಚನ್ಯಾಯಾಲಯ ನೀಡಿರುವ ಆದೇಶ ಪಾಲನೆ ಮಾಡಬೇಕು. ನಮ್ಮ ನೆಲದ ಕಾನೂನಿಗೆ ಗೌರವ ನೀಡಬೇಕು. ಹಿಜಾಬ್ ವಿಚಾರದಲ್ಲಿ ಹೋರಾಟ ಮಾಡುವುದು ಸರಿಯಲ್ಲ ಎಂದು ಹೇಳಿದರು.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

18/03/2022 03:11 pm

Cinque Terre

124.02 K

Cinque Terre

47

ಸಂಬಂಧಿತ ಸುದ್ದಿ