ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಚಾಂಗದೇವರ ದರ್ಶನ ಪಡೆದ ಸಚಿವ ಮುನೇನಕೊಪ್ಪ

ನವಲಗುಂದ: ಸುಕ್ಷೇತ್ರ ಯಮನೂರಿನ ಆರಾಧ್ಯದೈವ ಶ್ರೀ ಚಾಂಗದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಕುಟುಂಬ ಸಮೇತರಾಗಿ ಶ್ರೀ ಚಾಂಗದೇವರ ದೇವಸ್ಥಾನಕ್ಕೆ ಭೇಟಿ ನೀಡಿ, ಆಶೀರ್ವಾದ ಪಡೆದರು.

ಈ ವೇಳೆ ಆಡಳಿತ ಮಂಡಳಿ ವತಿಯಿಂದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮುನೇನಕೊಪ್ಪ ಅವರ ಅಭಿಮಾನಿಗಳು, ಕಾರ್ಯಕರ್ತರು ಇದ್ದರು.

Edited By : PublicNext Desk
Kshetra Samachara

Kshetra Samachara

21/03/2022 06:14 pm

Cinque Terre

8.68 K

Cinque Terre

1

ಸಂಬಂಧಿತ ಸುದ್ದಿ