ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿ ಚೆನ್ನಬಸವೇಶ್ವರ ಪುತ್ಥಳಿ ಅನಾವರಣ ಮಾಡಿದ ಸಿಎಂ ಬೊಮ್ಮಾಯಿ

ಧಾರವಾಡ: ಇಲ್ಲಿಯ ಹೆಡ್‌ ಪೋಸ್ಟ್‌ ಸರ್ಕಲ್‌ನಲ್ಲಿ ಇರುವಂತಹ ಚೆನ್ನಬಸವೇಶ್ವರ ಪುತ್ಥಳಿಯನ್ನು ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಅನಾವರಣಗೊಳಿಸಿದರು.

ಉಳವಿ ಚೆನ್ನಬಸವೇಶ್ವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಮುರುಘಾಮಠದ ಮಲ್ಲಿಕಾರ್ಜುನ ಶ್ರೀಗಳು, ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ ಹಾಗೂ ಬಿಜೆಪಿ ನಾಯಕರು ಭಾಗಿಯಾಗಿದ್ದರು.

Edited By :
Kshetra Samachara

Kshetra Samachara

15/05/2022 05:48 pm

Cinque Terre

23 K

Cinque Terre

0

ಸಂಬಂಧಿತ ಸುದ್ದಿ