ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಂಕನೂರ ಮತ್ತೆ ಬಿಜೆಪಿ ಅಭ್ಯರ್ಥಿ

ಧಾರವಾಡ: ಪಶ್ಚಿಮ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಮತ್ತೆ ಎಸ್.ವಿ.ಸಂಕನೂರ ಅವರನ್ನೇ ಅಭ್ಯರ್ಥಿಯನ್ನಾಗಿ ಬಿಜೆಪಿ ಕಣಕ್ಕಿಳಿಸಲಿದೆ.

ಈ ಸಂಬಂಧ ಬಿಜೆಪಿ ಅಧಿಕೃತವಾಗಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಎಸ್.ವಿ.ಸಂಕನೂರ ಅವರನ್ನೇ ಎರಡನೇ ಅವಧಿಗೆ ಅಭ್ಯರ್ಥಿಯನ್ನಾಗಿ ಬಿಜೆಪಿ ಘೋಷಣೆ ಮಾಡಿದೆ.

Edited By : Vijay Kumar
Kshetra Samachara

Kshetra Samachara

03/10/2020 11:02 pm

Cinque Terre

25.49 K

Cinque Terre

2

ಸಂಬಂಧಿತ ಸುದ್ದಿ