ನವಲಗುಂದ : ನವಲಗುಂದ ಕ್ಷೇತ್ರದಿಂದ ಮೇಕೆದಾಟು ಪಾದಯಾತ್ರೆಗೆ ಜಿಲ್ಲಾ ಗ್ರಾಮೀಣ ಯೂತ್ ಕಾಂಗ್ರೆಸ್ ಅಧ್ಯಕ್ಷ ವಿನೋದ ಅಸೂಟಿ ಅವರ ನೇತೃತ್ವದಲ್ಲಿ ತೆರಳಿದ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪ್ರಕಾಶ ಸಾರಾವರಿ, ಇಜಾಜ ದಂಡಿನ, ಪ್ರಭು ತಡಕೋಡ, ಸುಲೇಮಾನ್ ನಾಶಿಪುಡಿ ಸೇರಿದಂತೆ ಕಾಂಗ್ರೇಸ್ ಕಾರ್ಯಕರ್ತರು ಭಾಗಿಯಾಗಿ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು.
Kshetra Samachara
13/01/2022 12:52 pm