ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಎರಡನೇ ಹಂತದ ಗ್ರಾಪಂ ಚುನಾವಣೆ: ಚುರುಕಿನ ಮತದಾನ

ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ, ಹುಬ್ಬಳ್ಳಿ, ಕುಂದಗೋಳ ತಾಲೂಕಿನಲ್ಲಿ ಇಂದು ಎರಡನೇ ಹಂತದ ಗ್ರಾಮ ಪಂಚಾಯ್ತಿ ಚುನಾವಣೆ ನಡೆಯುತ್ತಿದ್ದು, ಬೆಳಗಿನಿಂದಲೇ ಮತದಾನ ಚುರುಕು ಪಡೆದುಕೊಂಡಿದೆ.

ಬೆಳಿಗ್ಗೆ 7ಕ್ಕೆ ಮತದಾನ ಆರಂಭವಾಗಿದ್ದು, ಮತದಾರರು ಬಂದು ಮತದಾನ ಮಾಡುತ್ತಿದ್ದಾರೆ.

ಬೆಳಿಗ್ಗೆ 9 ರಿಂದ 11 ಗಂಟೆಯವರೆಗೆ ಹುಬ್ಬಳ್ಳಿ ತಾಲ್ಲೂಕಿನಲ್ಲಿ ಶೇ 31.40 ರಷ್ಟು, ಕುಂದಗೋಳ ತಾಲೂಕಿನಲ್ಲಿ ಶೇ.22.65 ರಷ್ಟು, ಅಣ್ಣಿಗೇರಿ ತಾಲೂಕಿನಲ್ಲಿ ಶೇ‌.29.49 ರಷ್ಟು ಹಾಗೂ ನವಲಗುಂದ ತಾಲೂಕಿನಲ್ಲಿ ಶೇ.22.49 ರಷ್ಟು ಮತದಾನವಾಗಿದ್ದು, ಒಟ್ಟಾರೆ ಧಾರವಾಡ ಜಿಲ್ಲೆಯಲ್ಲಿ ಬೆಳಿಗ್ಗೆ 11 ಗಂಟೆಯವರೆಗೆ ಶೇ.24.63 ರಷ್ಟು ಮತದಾನವಾಗಿದೆ.

Edited By : Manjunath H D
Kshetra Samachara

Kshetra Samachara

27/12/2020 12:00 pm

Cinque Terre

21.02 K

Cinque Terre

0

ಸಂಬಂಧಿತ ಸುದ್ದಿ