ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಯರಗುಪ್ಪಿಯಲ್ಲಿ ಮತ ಹಾಕಿದ ಮಾಜಿ ಶಾಸಕ ಎಮ್.ಎಸ್.ಅಕ್ಕಿ

ಕುಂದಗೋಳ : ಜಿಲ್ಲೆಯ 2ನೇ ಹಂತದ ಮತದಾನ ಕುಂದಗೋಳ ತಾಲೂಕಿನ 23 ಗ್ರಾಮ ಪಂಚಾಯತಿಗಳಿಗೆ ಇಂದು ಬೆಳಿಗ್ಗೆ 7 ಗಂಟೆರಯಿಂದಲೇ ಆರಂಭವಾಗಿದ್ದು, ತಾಲೂಕಿನ ಯರಗುಪ್ಪಿ ಗ್ರಾಮದ ಮತಗಟ್ಟೆ ಕುಂದಗೋಳ ಮತಕ್ಷೇತ್ರದ ಮಾಜಿ ಶಾಸಕ ಎಮ್.ಎಸ್.ಅಕ್ಕಿ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು.

ಬಳಿಕ ಗ್ರಾಮಸ್ಥರ ಜೊತೆ ಮಾತನಾಡಿದ ಅವರು ಮತದಾನ ನಮ್ಮ ಹಕ್ಕು ಎಲ್ಲರೂ ತಪ್ಪದೇ ಮತದಾನ ಮಾಡುವಂತೆ ಪ್ರೇರೇಪಿಸಿದರು.

Edited By : Manjunath H D
Kshetra Samachara

Kshetra Samachara

27/12/2020 12:44 pm

Cinque Terre

26.41 K

Cinque Terre

0

ಸಂಬಂಧಿತ ಸುದ್ದಿ