ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ : ಡಿ ಮಾಸ್ಟರಿಂಗ್ ಕೇಂದ್ರದತ್ತ ಆಗಮಿಸುತ್ತಿರುವ ಮತಪೆಟ್ಟಿಗೆಗಳು

ಅಣ್ಣಿಗೇರಿ : ಇಂದು ತಾಲೂಕಿನಾಧ್ಯಂತ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲಾಯಿತು.

ಇಂದು ನಡೆದ ಚುನಾವಣೆಯ ಮತಪೆಟ್ಟಿಗೆಗಳನ್ನು ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಕೊಠಡಿಯೊಂದರಲ್ಲಿ ಸಂಗ್ರಹಿಸಲಾಗಿದೆ.

ಚುನಾವಣೆಗೆ ನಿಯುಕ್ತಿಗೊಂಡ ಸಿಬ್ಬಂದಿಗಳು ತಮ್ಮ ಮತಪೆಟ್ಟಿಗೆಗಳನ್ನು ಡಿ.ಮಾಸ್ಟರಿಂಗ್ ಸ್ವೀಕರಿಸುವ ಅಧಿಕಾರಿಗಳಿಗೆ ಹಸ್ತಾಂತರಿಸಿದರು.

Edited By : Manjunath H D
Kshetra Samachara

Kshetra Samachara

27/12/2020 08:42 pm

Cinque Terre

80.22 K

Cinque Terre

0

ಸಂಬಂಧಿತ ಸುದ್ದಿ