ಕಲಘಟಗಿ: ಗ್ರಾ ಪಂ ಚುನಾವಣೆಯ ಮತ ಎಣಿಕೆ ಬಂದ ಅಭ್ಯರ್ಥಿಗಳು ಹಾಗೂ ಏಜೆಂಟ್ ರಿಗೆ ಥರ್ಮಲ್ ಸ್ಕ್ರಿನಿಂಗ್ ಮಾಡಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಡಾ ಬಸವರಾಜ ಬಾಸೂರ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ,ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಾಹಿಸಿದರು
ಮತ ಎಣಿಕೆ ಕೇಂದ್ರದಲ್ಲಿ ಪೊಲೀಸ್ ಬಂದೋಬಸ್ತ ಮಾಡಲಾಗಿದೆ.ಅಗ್ನಿ ಶಾಮಕ ವಾಹನ ಹಾಗೂ ಅಂಬ್ಯಲೇನ್ಸ್ ವ್ಯವಸ್ಥೆ ಮಾಡಿ ಮುಂಜಾಗ್ರತೆ ವಹಿಸಲಾಗಿದೆ.
Kshetra Samachara
30/12/2020 12:22 pm