ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳ ಸಂಭ್ರಮ

ಹುಬ್ಬಳ್ಳಿ: ಗ್ರಾಪಂ ಚುನಾವಣೆ ಮತ ಎಣಿಕೆ‌ ಹಿನ್ನೆಲೆಯಲ್ಲಿ, ಗೆಲವು ಸಾಧಿಸಿದ ಅಭ್ಯರ್ಥಿಗಳ ಹುಬ್ಬಳ್ಳಿಯಲ್ಲಿ ಸಂಭ್ರಮ ಆಚರಿಸಿದರು.

ಮತ ಎಣಿಕಾ ಕೇಂದ್ರದ ಹೊರಭಾಗದಲ್ಲಿ, ಹುಬ್ಬಳ್ಳಿ ತಾಲ್ಲೂಕಿನ ವಿವಿದ ಗ್ರಾಮಗಳಿಂದ ಗೆಲುವು ಸಾಧಿಸಿದ ಅಭ್ಯರ್ಥಿಗಳನ್ನು ಹೊತ್ತು ಸಂಭ್ರಮಿಸುತ್ತಿರುವ ಗ್ರಾಮಸ್ಥರು.

ಪರಸ್ಪರ ಬಣ್ಣ ಎರಚಿ, ಗೆಲುವು ಸಾಧಿಸಿದ ಅಭ್ಯರ್ಥಿಗಳನ್ನು ಹೊತ್ತು ನಗರದ ನೆಹರೂ ಮೈದಾನ ಎದುರು ವಿಜಯೋತ್ಸವ ಮಾಡುತ್ತಿದ್ದಾರೆ.

Edited By : Manjunath H D
Kshetra Samachara

Kshetra Samachara

30/12/2020 02:22 pm

Cinque Terre

65.99 K

Cinque Terre

1

ಸಂಬಂಧಿತ ಸುದ್ದಿ