ಅಣ್ಣಿಗೇರಿ : ತಾಲೂಕಿನಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ನಡೆದಿದೆ
ಈಗಾಗಲೇ 11 ಕ್ಷೇತ್ರಗಳ ಫಲಿತಾಂಶ ಹೊರ ಬಂದದ್ದರಿಂದ ಗೆಲುವು ಸಾಧಿಸಿದ ಅಭ್ಯರ್ಥಿಗಳು ಪರಸ್ಪರ ಬಣ್ಣ ಹಚ್ಚುವ ಮೂಲಕ ಸಂಭ್ರಮಾಚರಣೆಯನ್ನು ಮಾಡಿದರು.
Kshetra Samachara
30/12/2020 04:27 pm