ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

ಧಾರವಾಡ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಅಮರಶಿಲ್ಪಿ ಜಕಣಾಚಾರಿಯವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುಶೀಲಾ.ಬಿ., ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಅವರು ಪುಪ್ಪಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

Edited By :
Kshetra Samachara

Kshetra Samachara

01/01/2021 06:22 pm

Cinque Terre

34.78 K

Cinque Terre

0

ಸಂಬಂಧಿತ ಸುದ್ದಿ