ಕಲಘಟಗಿ:ಮಿಶ್ರಿಕೋಟಿಯಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲೆಯ ಎಸ್,ಸಿ ಮೋರ್ಚಾದ ಸಂಘಟನಾ ಸಭೆ
ಕಲಘಟಗಿ: ತಾಲೂಕಿನ ಮಿಶ್ರಿಕೋಟಿಯ ಸಮುದಾಯ ಭವನದಲ್ಲಿ ಬಿಜೆಪಿ ಧಾರವಾಡ ಗ್ರಾಮಾಂತರ ಜಿಲ್ಲೆಯ ಎಸ್,ಸಿ ಮೋರ್ಚಾದ
ಸಂಘಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ರಾಜ್ಯ ಎಸ್,ಸಿ ಮೋರ್ಚಾ ಅಧ್ಯಕ್ಷರಾದ ಚಲವಾದಿ ನಾರಾಯಣ ಸ್ವಾಮಿ ಸಭೆಯನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಮಹೇಶ್ ತೊಗಲಂಗಿ,ಎಸ್ ಸಿ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಕಾರ್ಯದರ್ಶಿ ಮಹೇಂದ್ರ ಕೌತಾಳ,ಗ್ರಾಮಾಂತರ ಬಿಜೆಪಿ ಜಿಲ್ಲಾ ಅಧ್ಯಕ್ಷ ಬಸವರಾಜ ಕುಂದಗೋಳಮಠ,ತಾಲೂಕಾ ಎಸ್ ಸಿ ಮೋರ್ಚಾ ಅಧ್ಯಕ್ಷ ನರೇಶ ಮಲ್ನಾಡ,ಬಸವರಾ ಶೆರೆವಾಡ,ಐ ಸಿ ಗೋಕುಲ ಹಾಗೂ ಜಿಲ್ಲೆ,ಮಂಡಲದ ಎಲ್ಲ ಪದಾಧಿಕಾರಿಗಳು ಭಾಗವಹಿಸಿದ್ದರು.
Kshetra Samachara
05/01/2021 08:56 pm