ಹುಬ್ಬಳ್ಳಿ: ಅಖಿಲ ಭಾರತ ವೀರಶೈವ ಮಹಾಸಭಾ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ, ಯುವ ಘಟಕದ ನೂತನ ಅಧ್ಯಕ್ಷರಾಗಿ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಯುವ ಮುಂಖಡ ರಮೇಶ ಚವನ್ನವರ ನೇಮಕಗೊಂಡಿದ್ದಾರೆ.
ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟೀಯ ಅಧ್ಯಕ್ಷ ಮಹಾಂತೇಶ ಪಾಟೀಲ್ ನೇಮಕದ ಆದೇಶ ಹೊರಡಿಸಿದ್ದಾರೆ....
Kshetra Samachara
06/01/2021 06:14 pm