ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ದೇವನೂರು ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜ.31ಕ್ಕೆ ಚುನಾವಣೆ

ಕುಂದಗೋಳ : ತಾಲೂಕಿನ ದೇವನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಜ.31 ರಂದು ಚುನಾವಣೆ ನಡೆಯಲಿದೆ.

ಜ.23ರ ವರೆಗೆ ನಾಮಪತ್ರ ನಾಮಪತ್ರ ಸಲ್ಲಿಸಲು ಜ.24 ರಂದು ನಾಮಪತ್ರಗಳ ಪರಿಶೀಲನೆ, ಜ.25ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜ.31ರಂದು ಬೆಳಿಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಸಹಕಾರ ಸಂಘಗಳ ಸಹಾಯಕ ನಿಬಂಧಕ ಪಿ.ಮಧುಸೂದನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

17/01/2021 09:30 am

Cinque Terre

25.77 K

Cinque Terre

0

ಸಂಬಂಧಿತ ಸುದ್ದಿ