ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ಥಾಪಿತ ಸಂಘಟನೆಯ ಗ್ರಾಮ ಶಾಖೆ ಉದ್ಘಾಟನೆ

ಅಣ್ಣಿಗೇರಿ: ಅಣ್ಣಿಗೇರಿ ತಾಲೂಕಿನ ಸಾಸ್ವಿಹಳ್ಳಿ ಗ್ರಾಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ಥಾಪಿತ ಸಂಘಟನೆಯ ಗ್ರಾಮ ಶಾಖೆ ಉದ್ಘಾಟನೆ ಕಾರ್ಯಕ್ರಮವನ್ನು ಭಾನುವಾರ ನೆರವೇರಿಸಲಾಯಿತು.

ಈ ಕಾರ್ಯಕ್ರಮವನ್ನು ರಾಜ್ಯ ಸಮಿತಿ ಸದ್ಯಸರು ಬಸಪ್ಪ ಮಾದರ, ಜಿಲ್ಲಾ ಸಂಚಾಲಕರು ಮಂಜುನಾಥ ಕೀನಕೇರಿ, ಜಿಲ್ಲಾ ಸಂಘಟನಾ ಸಂಚಾಲಕರು ಪರಶುರಾಮ ಅಣ್ಣಿಗೇರಿ, ನವಲಗುಂದ ತಾಲೂಕು ಸಂಚಾಲಕರು ನಿಂಗಪ್ಪ ಕೆಳಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

18/01/2021 08:13 am

Cinque Terre

10.49 K

Cinque Terre

0

ಸಂಬಂಧಿತ ಸುದ್ದಿ