ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಗ್ರಾಮ ಪಂಚಾಯತ್ ಮೀಸಲಾತಿ ಪಟ್ಟಿ ಪ್ರಕಟಣೆಗೆ ಸಕಲ ಸಿದ್ಧತೆ

ನವಲಗುಂದ : ನವಲಗುಂದ ತಾಲೂಕಿನ 16 ಗ್ರಾಮ ಪಂಚಾಯತ್ ಮೀಸಲಾತಿ ಪಟ್ಟಿಯನ್ನು ಸೋಮವಾರ ಪ್ರಕಟಿಸುವ ಹಿನ್ನೆಲೆ ಗ್ರಾಮ ಪಂಚಾಯತ್ ಸದಸ್ಯರು ಪಟ್ಟಣದ ಕೃಷ್ಣ ಕಲ್ಯಾಣ ಮಂಟಪದ ಎದುರು ಜಮಾಯಿಸಿದ್ದರು.

ಇನ್ನು ಜಿಲ್ಲಾಧಿಕಾರಿಗಳಾದ ನಿತೀಶ್ ಪಾಟೀಲ್ ಅವರು ಪ್ರಕಟಣೆ ನೀಡುವ ಹಿನ್ನೆಲೆ ಪಟ್ಟಣದ ಕೃಷ್ಣ ಕಲ್ಯಾಣ ಮಂಟಪದಲ್ಲಿ ಸಕಲ ಸಿದ್ಧತೆಗಳನ್ನು ಸಹ ಮಾಡಿಕೊಳ್ಳಲಾಗಿದ್ದು, ಪೊಲೀಸ್ ಬಂದೂಬಸ್ತ್ ಕೂಡ ನಿಯೋಜನೆ ಮಾಡಲಾಗಿತ್ತು...

Edited By : Manjunath H D
Kshetra Samachara

Kshetra Samachara

18/01/2021 12:20 pm

Cinque Terre

28 K

Cinque Terre

0

ಸಂಬಂಧಿತ ಸುದ್ದಿ