ನವಲಗುಂದ : ನವಲಗುಂದ ಪಟ್ಟಣದ ಕೃಷ್ಣ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಮೀಸಲಾತಿ ಪಟ್ಟಿಯನ್ನು ಚೀಟಿ ಎತ್ತುವ ಮೂಲಕ ಜಿಲ್ಲಾಧಿಕಾರಿಗಳಾದ ನಿತೀಶ್ ಪಾಟೀಲ್ ಮುಂದಾದರು.
ಹೌದು ತಾಲೂಕಿನ 16 ಗ್ರಾಮ ಪಂಚಾಯತ್ ಮೀಸಲಾತಿ ಪಟ್ಟಿಯನ್ನು ಇಂದು ಪ್ರಕಟಿಸುವ ಪ್ರಕ್ರಿಯೆ ಈಗ ನಡೆಯುತ್ತಿದ್ದು, ಚೀಟಿ ಎತ್ತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಮೀಸಲಾತಿಯನ್ನು ಖಚಿತ ಪಡಿಸಲಾಯಿತು.
Kshetra Samachara
18/01/2021 02:56 pm