ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : 23 ಗ್ರಾ.ಪಂ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆಗೆ ಫೆ.5 ಕೊನೆ

ಕುಂದಗೋಳ : ತಾಲೂಕಿನ 23 ಗ್ರಾಮ ಪಂಚಾಯಿತಿಗಳಿಗೆ ಈಗಾಗಲೇ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟವಾಗಿದೆ.

ಈ ಕುರಿತು ರಾಜ್ಯ ಚುನಾವಣಾ ಆಯೋಗ ಉಲ್ಲೇಖ-3 ರ ಮೀಸಲಾತಿ ನಿಗದಿ ಪಡಿಸಿದ್ದು, ಆ ಮಾದರಿ ಪ್ರಕಾರ ಗ್ರಾಮ ಪಂಚಾಯಿತಿಗೆ ಆಯ್ಕೆಯಾದ ಸದಸ್ಯರ ಸಮ್ಮುಖದಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಗಳಿಗೆ 30 ತಿಂಗಳ ಮೊದಲನೇ ಅವಧಿಗೆ ಚುನಾವಣೆ ನಡೆಸಲು ಫೆ.5 ರ ಒಳಗಾಗಿ ಸಂಬಂಧಪಟ್ಟ ಅಧಿಕಾರಿಗಳು ಆಯಾ ಗ್ರಾಮ ಪಂಚಾಯಿತಿಗಳ ಕಾರ್ಯಾಲಯದಲ್ಲಿ ಸರ್ವ ಸದಸ್ಯರ ಸಭೆ ಕರೆದು ಚುನಾವಣೆ ಪ್ರಕ್ರಿಯೆ ನಡೆಸುವಂತೆ ಚುನಾವಣಾ ಆಯೋಗ ಸೂಚಿಸಿದೆ.

Edited By : Nirmala Aralikatti
Kshetra Samachara

Kshetra Samachara

21/01/2021 01:16 pm

Cinque Terre

19.19 K

Cinque Terre

0

ಸಂಬಂಧಿತ ಸುದ್ದಿ