ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಚಿವ ಜಗದೀಶ್ ಶೆಟ್ಟರ್ ಅವರಿಂದ ರಸ್ತೆ ಡಾಂಬರೀಕರಣಕ್ಕೆ ಚಾಲನೆ

ಹುಬ್ಬಳ್ಳಿ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಕುಮಾರವ್ಯಾಸ ನಗರದ ಗೋಬಲ್ ಕಾಲೇಜು ಬಳಿ, ವಿದ್ಯಾನಗರ-ತೊಳನಕೆರೆ ಮುಖ್ಯ ರಸ್ತೆ ಸಂಪರ್ಕಿಸುವ ರಸ್ತೆಯ ಡಾಂಬರೀಕರಣಕ್ಕೆ ಚಾಲನೆ ನೀಡಿದರು.

ಲೋಕೋಪಯೋಗಿ ಇಲಾಖೆಯ ಅಪಡಿಕ್ಸ್ ಈ ರಲ್ಲಿ 5.5 ಕಿ.ಮೀ ರಸ್ತೆ ಡಾಂಬರೀಕರಣವನ್ನು ಕೈಗೊಳ್ಳಲಾಗುತ್ತಿದೆ.

ಈ ಸಂದರ್ಭದಲ್ಲಿ ಪಾಲಿಕೆ ಮಾಜಿ ಸದಸ್ಯ ಮಹೇಶ್ ಬುರಲಿ, ಮುಖಂಡರುಗಳಾದ ಮಲ್ಲಿಕಾರ್ಜುನ ಸವಕಾರ, ಸಂತೋಷ್ ಚವ್ಹಾಣ್ ಮತ್ತಿತರರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

22/01/2021 03:52 pm

Cinque Terre

13.07 K

Cinque Terre

2

ಸಂಬಂಧಿತ ಸುದ್ದಿ