ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ನಿಧಿ ಸಮರ್ಪಣಾ ಅಭಿಯಾನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಾಗಿ

ನವಲಗುಂದ: ಅಯೋಧ್ಯೆಯ ಶ್ರೀ ರಾಮ ಮಂದಿರ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ನಿಧಿ ಸಮರ್ಪಣಾ ಅಭಿಯಾನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಾಗಿಯಾಗಿದ್ದರು.

ಈ ವೇಳೆ ನವಲಗುಂದ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ ಸೇರಿದಂತೆ ಗ್ರಾಮದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

25/01/2021 11:55 am

Cinque Terre

12.47 K

Cinque Terre

0

ಸಂಬಂಧಿತ ಸುದ್ದಿ