ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ರಾಣಿಚನ್ನಮ್ಮ,ನವಲೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ಟ್ರ‍್ಯಾಕ್ಟರ್ ರ‍್ಯಾಲಿ

ಧಾರವಾಡ: ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ರಾಣಿಚನ್ನಮ್ಮ ಹಾಗೂ ನವಲೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಜ.26 ರಂದು ಬೃಹತ್ ಟ್ರ‍್ಯಾಕ್ಟರ್ ರ‍್ಯಾಲಿ ಹಮ್ಮಿಕೊಂಡಿದ್ದು,ಅಂದು ಅಮರಗೋಳದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ‍್ಯಾಲಿ ನಡೆಯಲಿದೆ ಎಂದು ಎಐಸಿಸಿ ಸದಸ್ಯ ದೀಪಕ್ ಚಿಂಚೋರೆ ಹೇಳಿದರು.

ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದರು.ಈ ಸಂದರ್ಭದಲ್ಲಿ ರಾಣಿ ಚೆನ್ನಮ್ಮ ಬ್ಲಾಕ್ ಅಧ್ಯಕ್ಷ ಬಸವರಾಜ ಮಲಕಾರಿ, ನವಲೂರ ಬ್ಲಾಕ್ ಅಧ್ಯಕ್ಷ ಬಸವರಾಜ ಕಿತ್ತೂರು, ಯಾಸೀನ ಹಾವೇರಿಪೇಟ, ಸೇರಿದಂತೆ ಇತರರು ಇದ್ದರು.

Edited By :
Kshetra Samachara

Kshetra Samachara

25/01/2021 12:37 pm

Cinque Terre

44.52 K

Cinque Terre

0

ಸಂಬಂಧಿತ ಸುದ್ದಿ