ಕುಂದಗೋಳ : ಅಖಿಲ ಭಾರತ ವೀರಶೈವ ಮಹಾಸಭೆಯ ಕುಂದಗೋಳ ತಾಲೂಕು ಘಟಕದ ಚುನಾವಣೆ ಫೆ.14 ರಂದು ನಡೆಯಲಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಜ.28 ರಿಂದ ಆರಂಭವಾಗಲಿದ್ದು, ಫೆ.2 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಫೆ.3 ರಂದು ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ಫೆ.6 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ಅಖಿಲ ಭಾರತ ವೀರಶೈವ ಮಹಾಸಭೆಯ ಕುಂದಗೋಳ ತಾಲೂಕು ಘಟಕದ ಸಹಾಯಕ ಚುನಾವಣಾಧಿಕಾರಿ ಪಿ.ಎಂ.ಹಿರೇಮಠರವರು ಕಲ್ಯಾಣಪುರ ಬಸವಣ್ಣನವರ ಮಠದಲ್ಲಿ ಲಭ್ಯವಿದ್ದು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9448301321 ಸಂಪರ್ಕಿಸಲು ವೀರಶೈವ ಮಹಾಸಭೆ ಪ್ರಕಟಣೆಯಲ್ಲಿ ತಿಳಿಸಿದೆ.
Kshetra Samachara
27/01/2021 03:29 pm