ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ ಬಸ್ ಘಟಕದ ವ್ಯವಸ್ಥಾಪಕಿ ಮಹೇಶ್ವರಿ ವರ್ಗಾವಣೆಗೆ ಮನವಿ

ನವಲಗುಂದ: ಇಲ್ಲಿನ ವಾ.ಕ.ರ.ಸಾ ಸಂಸ್ಥೆ ಘಟಕದ ವ್ಯವಸ್ಥಾಪಕಿ ಬಿ.ಮಹೇಶ್ವರಿ ಅವರನ್ನು ಕೂಡಲೇ ವರ್ಗಾವಣೆ ಮಾಡಿ ದಕ್ಷ ಅಧಿಕಾರಿಯನ್ನ ನೇಮಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

ಸಾರ್ವಜನಿಕರಿಗೆ ಸರಿಯಾದ ಸ್ಪಂದನೆ ನೀಡುತ್ತಿಲ್ಲ ಹಾಗೂ ಅಧಿಕಾರದ ದರ್ಪದಿಂದ ಬಾಯಿಗೆ ಬಂದಿದ್ದನ್ನು ಮಾತನಾಡುತ್ತಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಆರೋಪಿಸಿದ್ದಾರೆ. ಈ ವೇಳೆ ಸಮಿತಿಯ ತಾಲೂಕು ಸಂಚಾಲಕ ನಿಂಗಪ್ಪ ಕೆಳಗೇರಿ, ಪುರಸಭೆ ಸದ್ಯಸರಾದ ಮಾಂತೇಶ ಭೋವಿ, ರವಿ ಬೆಂಡಿಗೇರಿ, ಭೀಮ್ ಆರ್ಮಿ ಅಧ್ಯಕ್ಷ ರಮೇಶ್ ಮಲ್ಲದಾಸರ ಇದ್ದರು.

Edited By : Vijay Kumar
Kshetra Samachara

Kshetra Samachara

27/01/2021 07:08 pm

Cinque Terre

12.44 K

Cinque Terre

0

ಸಂಬಂಧಿತ ಸುದ್ದಿ