ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ಶಿವಾನಂದ್ ಕರಿಗಾರ

ನವಲಗುಂದ : ಪಟ್ಟಣದ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಇಂದು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಶಿವಾನಂದ್ ಕರಿಗಾರ ಅವರು ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಹೌದು ಕಳೆದ ಎರಡು ದಿನಗಳ ಹಿಂದೆ ಮೂಲಸೌಕರ್ಯಗಳ ಕೊರತೆಯ ವಿರುದ್ಧ ಪ್ರತಿಭಟನೆಗೆ ಇಳಿದ ವಿದ್ಯಾರ್ಥಿಗಳನ್ನು ಭೇಟಿಯಾಗಿ ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ನೋಡಿಕೊಳ್ಳುವುದಾಗಿ ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು.

Edited By : Nagesh Gaonkar
Kshetra Samachara

Kshetra Samachara

29/01/2021 08:34 pm

Cinque Terre

17.31 K

Cinque Terre

0

ಸಂಬಂಧಿತ ಸುದ್ದಿ